ಮಲ್ಯಗೆ ಆರ್ಥಿಕ ಅಪರಾಧಿ ಪಟ್ಟ?

7
ಜಾರಿ ನಿರ್ದೇಶನಾಲಯ ಮನವಿ

ಮಲ್ಯಗೆ ಆರ್ಥಿಕ ಅಪರಾಧಿ ಪಟ್ಟ?

Published:
Updated:

ಮುಂಬೈ/ನವದೆಹಲಿ: ಸಾಲ ಮರು ಪಾವತಿಸದೆ ಬ್ಯಾಂಕ್‌ಗಳಿಗೆ ವಂಚಿಸಿದ ಉದ್ಯಮಿ ವಿಜಯ್‌ ಮಲ್ಯ ಅವರನ್ನು ‘ದೇಶಭ್ರಷ್ಟ ಆರ್ಥಿಕ ಅಪರಾಧಿ’ ಎಂದು ಸಾರುವಂತೆ ಜಾರಿ ನಿರ್ದೇಶನಾಲಯ ನ್ಯಾಯಾಲಯದ ಮೊರೆ ಹೋಗಿದೆ.

ಮಲ್ಯ ಒಡೆತನದ ₹12,500 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ ಶನಿ
ವಾರ ಮುಂಬೈ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಆರ್ಥಿಕ ಅಪರಾಧ ನಿಯಂತ್ರಣಕ್ಕೆ ಕೇಂದ್ರಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ ಬಳಿಕ ಇದೇ ಮೊದಲ ಬಾರಿಗೆ ಈ ಕಾಯ್ದೆ ಅಡಿ ಆಸ್ತಿ ಮುಟ್ಟುಗೋಲಿಗೆ ಅರ್ಜಿ ಸಲ್ಲಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !