ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯ ವಲಯದಲ್ಲಿ ಭಾರಿ ಬೆಳವಣಿಗೆ: ಕೈಗಾರಿಕಾ ಸಚಿವಾಲಯ

Last Updated 31 ಮೇ 2021, 16:39 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಪ್ರಮುಖ ಎಂಟು ಕೈಗಾರಿಕಾ ವಲಯಗಳ ಉತ್ಪಾದನೆಯು ಏಪ್ರಿಲ್‌ನಲ್ಲಿ ಶೇಕಡ 56.1ರಷ್ಟು ಏರಿಕೆ ಕಂಡಿದೆ.

ನೈಸರ್ಗಿಕ ಅನಿಲ, ಸಂಸ್ಕರಣಾ ಉತ್ಪನ್ನಗಳು, ಉಕ್ಕು, ಸಿಮೆಂಟ್‌ ಮತ್ತು ವಿದ್ಯುತ್‌ ವಲಯಗಳಲ್ಲಿ ಉತ್ಪಾದನೆ ಹೆಚ್ಚಾಗಿರುವುದೇ ಇದಕ್ಕೆ ಕಾರಣ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.

2020ರ ಏಪ್ರಿಲ್‌ನಲ್ಲಿ ಎಂಟು ಕೈಗಾರಿಕಾ ವಲಯಗಳ ಬೆಳವಣಿಗೆಯು ಶೇ 37.9ರಷ್ಟು ಕುಸಿತ ಕಂಡಿತ್ತು. ಹಿಂದಿನ ವರ್ಷದ ಈ ತಿಂಗಳಿನಲ್ಲಿ ದೇಶದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT