ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಪಿಎಫ್‌ ಬಡ್ಡಿ ದರ ಶೇ 8.15ಕ್ಕೆ ಏರಿಕೆ

Last Updated 28 ಮಾರ್ಚ್ 2023, 5:34 IST
ಅಕ್ಷರ ಗಾತ್ರ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2022-23ನೇ ಸಾಲಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಬಡ್ಡಿ ದರವನ್ನು ಶೇ 8.15ಕ್ಕೆ ಹೆಚ್ಚಿಸಿದೆ.

2020–21ರಲ್ಲಿ ಶೇ. 8.5ರಷ್ಟಿದ್ದ ಇಪಿಎಫ್ ಬಡ್ಡಿ ದರವನ್ನು ಮಾರ್ಚ್ 2022ರಲ್ಲಿ 2021–22ರ ಅವಧಿಗೆ ನಾಲ್ಕು ದಶಕಗಳಲ್ಲೇ ಕನಿಷ್ಠ ಮಟ್ಟವಾದ ಶೇ. 8.1ಕ್ಕೆ ಇಳಿಸಲಾಗಿತ್ತು.

1977–78ರಿಂದೀಚೆಗೆ(ಶೇ.8ರಷ್ಟಿದ್ದ) ಇದು ಅತ್ಯಂತ ಕಡಿಮೆ ಬಡ್ಡಿದರವಾಗಿತ್ತು.

ಇದೀಗ, ಮಂಗಳವಾರ ನಡೆದ ಇಪಿಎಫ್‌ಒ ಕೇಂದ್ರೀಯ ಮಂಡಳಿಯ ಟ್ರಸ್ಟಿಗಳ(ಸಿಬಿಟಿ) ಸಭೆಯಲ್ಲಿ ಬಡ್ಡಿ ದರವನ್ನು 8.15ಕ್ಕೆ ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT