ಸೋಮವಾರ, ಆಗಸ್ಟ್ 8, 2022
23 °C

ಇ.ವಿ., ಹೈಬ್ರಿಡ್ ವಾಹನ ಎಕ್ಸ್‌ಪೊ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ‘ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ’ದಲ್ಲಿ ಜುಲೈ 1ರಿಂದ 3ರವರೆಗೆ ವಿದ್ಯುತ್ ಚಾಲಿತ ಹಾಗೂ ಹೈಬ್ರಿಡ್ ವಾಹನಗಳ ಎಕ್ಸ್‌ಪೊ ನಡೆಯಲಿದೆ.‌

ವಿದ್ಯುತ್ ಚಾಲಿತ ಹಾಗೂ ಹೈಬ್ರಿಡ್ ವಾಹನಗಳಿಗೆ ಸಂಬಂಧಿಸಿದ ತಂತ್ರಜ್ಞಾನ ಮತ್ತು ಉತ್ಪನ್ನಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶನಕ್ಕೆ ಇರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಉದ್ಯಮಕ್ಕೆ ಸಂಬಂಧಿಸಿದ ಹೊಸ ಒಪ್ಪಂದಗಳನ್ನು ಕಾಣಲು, ಉದ್ಯಮದ ತಜ್ಞರ ಜೊತೆ ಸಮಾಲೋಚನೆ ನಡೆಸಲು ಮತ್ತು ಪಾಲುದಾರರನ್ನು ಕಂಡುಕೊಳ್ಳಲು ಇದು ಒಳ್ಳೆಯ ವೇದಿಕೆ ಎಂದೂ ಪ್ರಕಟಣೆ ಹೇಳಿದೆ.

ಜುಲೈ 1ರಿಂದ 3ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ಇರಲಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.