ಭಾನುವಾರ, ಅಕ್ಟೋಬರ್ 25, 2020
22 °C

ಜಿಎಸ್‌ಟಿ ಪರಿಹಾರ ಮೊತ್ತ ಭರ್ತಿಗೆ ಸಾಲ: ರಾಜ್ಯಗಳಿಗೆ ನಿರ್ಮಲಾ ಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜಿಎಸ್‌ಟಿ ಪರಿಹಾರ ಮೊತ್ತ ಭರ್ತಿಗೆ ರಾಜ್ಯಗಳ ಪರವಾಗಿ ತಾನೇ ಸಾಲ ಮಾಡುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿದ ಮಾರನೆಯ ದಿನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ.

ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಲು ಸಂಗ್ರಹಿಸುತ್ತಿದ್ದ ಸೆಸ್‌ನಿಂದಲೇ, ಸಾಲದ ಅಸಲು ಮತ್ತು ಬಡ್ಡಿಯನ್ನು ತೀರಿಸಲಾಗುತ್ತದೆ.

ಕೇಂದ್ರದ ಕ್ರಮವನ್ನು ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸ್ವಾಗತಿಸಿದ್ದಾರೆ. ‘ಮೊದಲ ಹೆಜ್ಜೆ, ಸರಿಯಾದ ಹೆಜ್ಜೆ’ ಎಂದು
ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು