ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿನ್‍ಕೇರ್‌: ಷೆಡ್ಯೂಲ್ಡ್ ಬ್ಯಾಂಕ್‌ ಮಾನ್ಯತೆ

Last Updated 7 ಜೂನ್ 2019, 18:04 IST
ಅಕ್ಷರ ಗಾತ್ರ

ಬೆಂಗಳೂರು: ಫಿನ್‍ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ (ಎಸ್‍ಎಫ್‍ಬಿ) ಭಾರತೀಯ ರಿಸರ್ವ್‌ ಬ್ಯಾಂಕ್‌ ಷೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್‍ನ ಸ್ಥಾನಮಾನ ನೀಡಿದೆ.

ಫಿನ್‍ಕೇರ್ ಎಸ್‍ಎಫ್‍ಬಿ, ಇನ್ನು ಮುಂದೆ ತನ್ನ ಹಣಕಾಸು ಸೌಲಭ್ಯಗಳನ್ನು ವ್ಯಾಪಕವಾಗಿ ವಿಸ್ತರಿಸಬಹುದು. ಗ್ರಾಹಕರಿಗೆ ತೆರಿಗೆ ಉಳಿತಾಯದ ನಿಶ್ಚಿತ ಠೇವಣಿಗಳನ್ನು ನೀಡುವ ಅರ್ಹತೆಯನ್ನೂ ಹೊಂದಿರಲಿದೆ. ‘ಷೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್‌ ಮಾನ್ಯತೆಯಿಂದಾಗಿ ಗ್ರಾಹಕರಿಗೆ ನಾವು ಇನ್ನೂ ಉತ್ತಮ ಸೇವೆ ಒದಗಿಸಲು ಸಾಧ್ಯವಾಗಲಿದೆ’ ಎಂದು ಬ್ಯಾಂಕ್‌ನ ಸಿಇಒ ರಾಜೀವ್ ಯಾದವ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT