ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್ ಪ್ರಕ್ರಿಯೆ ಅ. 12ರಿಂದ ಶುರು

Last Updated 20 ಸೆಪ್ಟೆಂಬರ್ 2021, 16:08 IST
ಅಕ್ಷರ ಗಾತ್ರ

ನವದೆಹಲಿ: 2022–23ನೇ ಸಾಲಿನ ಬಜೆಟ್‌ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಹಣಕಾಸು ಸಚಿವಾಲಯವು ಅಕ್ಟೋಬರ್ 12ರಿಂದ ಆರಂಭಿಸಲಿದೆ.

ಬೇಡಿಕೆ ಸೃಷ್ಟಿ, ಉದ್ಯೋಗ ಸೃಷ್ಟಿ, ಅರ್ಥ ವ್ಯವಸ್ಥೆಯು ಶೇಕಡ 8 ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತ ಸಾಗುವಂತೆ ಮಾಡುವ ಕೆಲಸವು ಮುಂದಿನ ವರ್ಷದ ಬಜೆಟ್ ಮೂಲಕ ಆಗಬೇಕಿದೆ ಎಂಬ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ಬಜೆಟ್‌ ಪೂರ್ವ ಸಭೆಗಳು ಅಕ್ಟೋಬರ್ 12ರಿಂದ ನವೆಂಬರ್‌ ಎರಡನೆಯ ವಾರದವರೆಗೆ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT