ಶುಕ್ರವಾರ, ಏಪ್ರಿಲ್ 23, 2021
32 °C

ಮಹಿಳಾ ಸಬಲೀಕರಣಕ್ಕೆ ಫಿನೊಲೆಕ್ಸ್‌ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ:  ಮಹಿಳೆಯರ ಸಬಲೀಕರಣಕ್ಕಾಗಿ ಫಿನೋಲೆಕ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಎಫ್ಐಎಲ್) ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಪಾಲುದಾರ ಮುಕುಲ್ ಮಾಧವ್ ಫೌಂಡೇಶನ್ (ಎಂಎಂಎಫ್) ಮೂಲಕ ಹಲವು ಯೋಜನೆಗಳಲ್ಲಿ ಹೂಡಿಕೆ ಮಾಡಿದೆ.

‘ಎಂಎಂಎಫ್ ಮತ್ತು ಎಫ್‌ಐಎಲ್‌ನ ಸಹಯೋಗದಿಂದ 2019ರಲ್ಲಿ ಮಹಾರಾಷ್ಟ್ರದ ಉಸ್ಮಾನಾಬಾದ್‌ನ ಶೇಕಡ 60ರಷ್ಟು ರೈತ ಮಹಿಳೆಯರಿಗೆ ತಮ್ಮ ಸಾಲ ಮರುಪಾವತಿಸಲು ಮತ್ತು ಅವರ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಸಾಧ್ಯವಾಗಿದೆ’ ಎಂದು ಫಿನೋಲೆಕ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಪ್ರಕಾಶ್ ಪಿ. ಛಾಬ್ರಿಯಾ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು