ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿತ್ತೀಯ ಕೊರತೆ ಗುರಿ ಸಾಧನೆ

Last Updated 9 ಏಪ್ರಿಲ್ 2019, 16:52 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ,2018-19ನೇ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆಯನ್ನು ಶೇ 3.4ರಲ್ಲಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ.

ವೆಚ್ಚಕ್ಕೆ ಕಡಿತ ಮತ್ತು ಇಂಧನ ಸಬ್ಸಿಡಿಯಂತಹ ಕ್ರಮಗಳಿಂದಾಗಿ ಇದು ಸಾಧ್ಯವಾಗಿದೆ ಎಂದು ಮೂಲಗಳು ಹೇಳಿವೆ.ದೇಶದ ಒಟ್ಟು ಆಂತರಿಕ ಉತ್ಪನ್ನದಲ್ಲಿ (ಜಿಡಿಪಿ) ವಿತ್ತೀಯ ಕೊರತೆ ಶೇ 3.3ರಷ್ಟಿರುವ ಅಂದಾಜು ಮಾಡಲಾಗಿತ್ತು. ಆದರೆ,ಮಧ್ಯಂತರ ಬಜೆಟ್‌ನಲ್ಲಿ ವಿತ್ತೀಯ ಕೊರತೆ ಗುರಿಯನ್ನುಶೇ 3.4ಕ್ಕೆ ಹೆಚ್ಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT