ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಲಿಪ್‌ಕಾರ್ಟ್: ಜೂನ್ 10ರಿಂದ ಮಾರಾಟ ಮೇಳ

Last Updated 6 ಜೂನ್ 2022, 16:09 IST
ಅಕ್ಷರ ಗಾತ್ರ

ಬೆಂಗಳೂರು: ಫ್ಲಿಪ್‌ಕಾರ್ಟ್‌ನ ಎಂಡ್ ಆಫ್ ಸೀಸನ್ ಸೇಲ್ (ಇಒಎಸ್‌ಎಸ್‌) ಜೂನ್‌ 10ರಿಂದ ಶುರು ಆಗಲಿದೆ. ಹತ್ತು ಸಾವಿರಕ್ಕೂ ಹೆಚ್ಚು ಬ್ರ್ಯಾಂಡ್‌ಗಳ ಉತ್ಪನ್ನಗಳು ಮಾರಾಟಕ್ಕೆ ಇರಲಿವೆ.

ಅಂದಾಜು ಎರಡು ಲಕ್ಷಕ್ಕೂ ಹೆಚ್ಚಿನ ಮಾರಾಟಗಾರರು ಉತ್ಪನ್ನಗಳನ್ನು ಮಾರಲಿದ್ದಾರೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ. ಜೂನ್ 10ರಿಂದ 17ರವರೆಗೆ ಇಒಎಸ್‌ಎಸ್ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT