ಗುರುವಾರ , ಜೂನ್ 4, 2020
27 °C

ಫ್ಲಿಪ್‍ಕಾರ್ಟ್‌: ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಇ –ಕಾಮರ್ಸ್ ಕಂಪನಿ ಫ್ಲಿಪ್‍ಕಾರ್ಟ್, ತನ್ನ ಸರಕುಗಳ ಪೂರೈಕೆ ವ್ಯವಸ್ಥೆಯಲ್ಲಿ  ಪ್ಯಾಕಿಂಗ್‌ಗೆ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಪ್ಲಾಸ್ಟಿಕ್ ಬಳಕೆಯ ಪ್ರಮಾಣ ಕಡಿಮೆ ಮಾಡುತ್ತಿದೆ.

ಉತ್ಪನ್ನಗಳನ್ನು ಕಾಗದದ ಪೊಟ್ಟಣಗಳಲ್ಲಿ ಪ್ಯಾಕ್ ಮಾಡುವ ಮೂಲಕ ಪ್ಲಾಸ್ಟಿಕ್ ಬಳಕೆ ಕೈಬಿಡುತ್ತಿದೆ. ಈ ಮೂಲಕ  ಪರಿಸರ ಸ್ನೇಹಿ ಕ್ರಮಗಳನ್ನು ವ್ಯಾಪಕವಾಗಿ ಅಳವಡಿಸಿಕೊಳ್ಳುತ್ತಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು