ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್‌ ಬಳಕೆಗೆ ಫ್ಲಿಪ್‌ಕಾರ್ಟ್‌ ಕಡಿವಾಣ

plastic ban in Flipkart
Last Updated 30 ಆಗಸ್ಟ್ 2019, 18:02 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಅತಿದೊಡ್ಡ ಇ-ಕಾಮರ್ಸ್‌ ತಾಣವಾಗಿರುವ ಫ್ಲಿಪ್‍ಕಾರ್ಟ್, ಈ ವರ್ಷದ ಆಗಸ್ಟ್ ವೇಳೆಗೆ ವಿವಿಧ ಪ್ಯಾಕೇಜಿಂಗ್ ಪ್ರಕ್ರಿಯೆಗಳಲ್ಲಿ ಒಂದು ಬಾರಿ ಬಳಸಬಹುದಾದ ಪ್ಲಾಸ್ಟಿಕ್ ಪ್ರಮಾಣವನ್ನು ಶೇ 25 ರಷ್ಟು ಕಡಿಮೆ ಮಾಡಿದೆ.

ಪರಿಸರ ರಕ್ಷಣೆಗೆ ಆದ್ಯತೆ ನೀಡುತ್ತಿರುವ ಕಂಪನಿ 2021 ರ ಮಾರ್ಚ್ ವೇಳೆಗೆ ಪ್ಯಾಕೇಜಿಂಗ್‍ನಲ್ಲಿ ಒಂದು ಬಾರಿ ಬಳಕೆಯ ಪ್ಲಾಸ್ಟಿಕ್ ಬಳಕೆ
ಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಇತರ ಹಲವಾರು ಉಪಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT