ಸೋಮವಾರ, ಆಗಸ್ಟ್ 2, 2021
20 °C

ದೇಶದಲ್ಲಿ ಆಹಾರ ಹಣದುಬ್ಬರ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಾಕ್‌ಡೌನ್‌ ಕಾರಣಕ್ಕೆ ಕೇಂದ್ರ ಸರ್ಕಾರವು ಮೇ ತಿಂಗಳ ಚಿಲ್ಲರೆ ಹಣದುಬ್ಬರದ ಕೆಲ ವಿವರಗಳನ್ನಷ್ಟೇ ಪ್ರಕಟಿಸಿದ್ದು, ಆಹಾರ ಪದಾರ್ಥಗಳ ಬೆಲೆ ಶೇ 9.28ರಷ್ಟು ಏರಿಕೆ ಕಂಡಿದೆ.

ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು (ಸಿಎಫ್‌ಪಿಐ) ಶೇ 9.28ರಷ್ಟಾಗಿದೆ. 2019ರ ಇದೇ ಅವಧಿಯಲ್ಲಿ ಇದು ಶೇ 1.83ರಷ್ಟಿತ್ತು.

ಐಐಪಿಗೆ ತಡೆ: ಏಪ್ರಿಲ್‌ನ ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ) ಪ್ರಕಟಿಸುವುದನ್ನು ಸರ್ಕಾರ ತಡೆ ಹಿಡಿದಿದೆ. ಲಾಕ್‌ಡೌನ್‌ ಕಾರಣಕ್ಕೆ ‘ಐಐಪಿ’ ಅಂಕಿ ಅಂಶ ಹೋಲಿಸುವುದು ಸಮಂಜಸವಲ್ಲ ಎನ್ನುವ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು