ಗುರುವಾರ , ನವೆಂಬರ್ 26, 2020
20 °C

ದಾಖಲೆ ಮಟ್ಟದಲ್ಲಿ ವಿದೇಶಿ ವಿನಿಮಯ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ವಿದೇಶಿ ವಿನಿಮಯ ಸಂಗ್ರಹವು ದಾಖಲೆಯ ಮಟ್ಟವನ್ನು ತಲುಪಿದೆ. ಅಕ್ಟೋಬರ್‌ 16ಕ್ಕೆ ಕೊನೆಗೊಂಡ ವಾರದಲ್ಲಿ ಅದು 555.12 ಬಿಲಿಯನ್ ಅಮೆರಿಕನ್ ಡಾಲರ್ (₹ 41 ಲಕ್ಷ ಕೋಟಿ) ಆಗಿತ್ತು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ.

ಚಿನ್ನದ ಸಂಗ್ರಹದಲ್ಲಿ ಕೂಡ ಹೆಚ್ಚಳ ಆಗಿದ್ದು, ಅದು 36.68 ಬಿಲಿಯನ್‌ ಡಾಲರ್‌ಗಳಿಗೆ (₹ 2.7 ಲಕ್ಷ ಕೋಟಿ) ಹೆಚ್ಚಳವಾಗಿದೆ ಎಂದು ಆರ್‌ಬಿಐ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು