ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

7

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

Published:
Updated:
Prajavani

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ ಫೆಬ್ರುವರಿ 1ಕ್ಕೆ ಕೊನೆಗೊಂಡ ವಾರದಲ್ಲಿ ₹ 14,626 ಕೋಟಿ ಹೆಚ್ಚಾಗಿ ₹28.40 ಲಕ್ಷ ಕೋಟಿಗೆ ಏರಿಕೆಯಾಗಿದೆ.

ವಿದೇಶಿ ಕರೆನ್ಸಿಗಳ ಸಂಗ್ರಹದಲ್ಲಿ ಆಗಿರುವ ಹೆಚ್ಚಳದಿಂದ ದೇಶದ ಮೀಸಲು ಸಂಗ್ರಹದಲ್ಲಿ ಏರಿಕೆಯಾಗಿದೆ ಎಂದು  ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮಾಹಿತಿ ನೀಡಿದೆ.

ಅದಕ್ಕೂ ಹಿಂದಿನ ವಾರದಲ್ಲಿ ₹ 28.25 ಲಕ್ಷ ಕೋಟಿಯಷ್ಟು ಮೀಸಲು ಸಂಗ್ರಹ ಇತ್ತು.

ಚಿನ್ನದ ಮೀಸಲು ಸಂಗ್ರಹ ₹ 5,431 ಕೋಟಿ ಹೆಚ್ಚಾಗಿ ₹ 1.63 ಲಕ್ಷ ಕೋಟಿಗೆ ತಲುಪಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !