ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ ಡಿಸೆಂಬರ್ 14ಕ್ಕೆ ಕೊನೆಗೊಂಡ ವಾರದಲ್ಲಿ ₹ 4,298 ಕೋಟಿ ಕಡಿಮೆಯಾಗಿ ₹ 27.51 ಲಕ್ಷ ಕೋಟಿಗೆ ಇಳಿಕೆಯಾಗಿದೆ ಎಂದು ಆರ್ಬಿಐ ಮಾಹಿತಿ ನೀಡಿದೆ.

ಇದಕ್ಕೂ ಹಿಂದಿನ ವಾರ ₹ 27.58 ಲಕ್ಷ ಕೋಟಿ ಇತ್ತು.

ವಿದೇಶಿ ಕರೆನ್ಸಿಗಳ ಸಂಗ್ರಹ₹ 4,417 ಕೋಟಿ ತಗ್ಗಿದ್ದು, ₹ 25.69 ಲಕ್ಷ ಕೋಟಿಗೆ ತಲುಪಿದೆ. ಚಿನ್ನದ ಮೀಸಲು ಸಂಗ್ರಹ ₹ 259 ಕೋಟಿ ಹೆಚ್ಚಾಗಿ ₹ 1.47 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಐಎಂಎಫ್ನಲ್ಲಿನ ಭಾರತದ ಕರೆನ್ಸಿ ಸಂಗ್ರಹ ₹ 21 ಸಾವಿರ ಕೋಟಿಯಷ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.