ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

Last Updated 13 ಏಪ್ರಿಲ್ 2019, 16:41 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ ಏಪ್ರಿಲ್‌ 5ಕ್ಕೆ ಕೊನೆಗೊಂಡ ವಾರದಲ್ಲಿ ₹ 12,903 ಕೋಟಿಗಳಷ್ಟು ಹೆಚ್ಚಾಗಿ
₹ 28.56 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ.

ಅದಕ್ಕೂ ಹಿಂದಿನ ವಾರದಲ್ಲಿ ₹ 28.35 ಲಕ್ಷ ಕೋಟಿಗಳಷ್ಟಿತ್ತು.

ವಿದೇಶಿ ಕರೆನ್ಸಿಗಳ ಸಂಗ್ರಹ ₹ 13,800 ಕೋಟಿಗಳಷ್ಟು ಏರಿಕೆ ಆಗಿದ್ದು, ₹ 26.63 ಲಕ್ಷ ಕೋಟಿಗೆ ತಲುಪಿದೆ. ಇದರಿಂದ ಒಟ್ಟಾರೆ ವಿದೇಶಿ ವಿನಿಮಯ ಸಂಗ್ರಹ ಹೆಚ್ಚಾಗಿದೆ ಎಂದು ತಿಳಿಸಿದೆ.

ಐಎಂಎಫ್‌ ಭಾರತದ ಕರೆನ್ಸಿ ಸಂಗ್ರಹ ₹ 1,725 ಕೋಟಿಗಳಷ್ಟು ಕಡಿಮೆಯಾಗಿ ₹ 20,562 ಕೋಟಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT