ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಇಳಿಕೆ

Last Updated 31 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಆಗಸ್ಟ್‌ 23ಕ್ಕೆ ಕೊನೆಗೊಂಡ ವಾರದಲ್ಲಿ ₹ 10,440 ಕೋಟಿ ಇಳಿಕೆಯಾಗಿ ₹ 30.88 ಲಕ್ಷ ಕೋಟಿಗೆ ಇಳಿಕೆಯಾಗಿದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ.

ಇದಕ್ಕೂ ಹಿಂದಿನ ವಾರ ₹ 30.96 ಲಕ್ಷ ಕೋಟಿಗಳಷ್ಟಿತ್ತು.ಮೀಸಲು ಸಂಗ್ರಹವು 2019ರ ಆಗಸ್ಟ್‌ 9ರಂದು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿತ್ತು.

ಒಟ್ಟಾರೆ ಮೀಸಲು ಸಂಗ್ರಹದಲ್ಲಿ ಅತಿ ಹೆಚ್ಚಿನ ಪಾಲು ಹೊಂದಿರುವ ವಿದೇಶಿ ಕರೆನ್ಸಿಗಳ ಸಂಗ್ರಹ ₹ 28.58 ಲಕ್ಷ ಕೋಟಿಗೆ ಇಳಿಕೆಯಾಗಿದೆ.

ಚಿನ್ನದ ಮೀಸಲು ಸಂಗ್ರಹವು ₹ 17,49 ಕೋಟಿಗಳಷ್ಟು ಇಳಿಕೆಯಾಗಿ ₹ 19.4 ಲಕ್ಷ ಕೊಟಿಗೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT