ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

Last Updated 14 ಸೆಪ್ಟೆಂಬರ್ 2019, 19:45 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಸೆಪ್ಟೆಂಬರ್‌ 6ಕ್ಕೆ ಕೊನೆಗೊಂಡ ವಾರದಲ್ಲಿ ₹ 7,100 ಕೋಟಿ ಹೆಚ್ಚಾಗಿ ₹ 30.50 ಲಕ್ಷ ಕೋಟಿಗೆ ತಲುಪಿದೆ.ಅದಕ್ಕೂ ಹಿಂದಿನ ವಾರ ₹ 30.43 ಲಕ್ಷ ಕೋಟಿಗಳಷ್ಟಿತ್ತು ಎಂದು ಆರ್‌ಬಿಐ ಮಾಹಿತಿ ನೀಡಿದೆ.

ವಿದೇಶಿ ಕರೆನ್ಸಿಗಳ ಸಂಗ್ರಹ ₹ 8,520 ಕೋಟಿ ಹೆಚ್ಚಾಗಿ ₹ 28.18 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ. ಇದರಿಂದ ಒಟ್ಟಾರೆ ಕರೆನ್ಸಿ ಸಂಗ್ರಹದಲ್ಲಿಯೂ ಏರಿಕೆಯಾಗಿದೆ.

ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್‌) ಭಾರತದ ಕರೆನ್ಸಿ ಸಂಗ್ರಹ ₹ 14,200 ಕೋಟಿ ಹೆಚ್ಚಾಗಿ ₹25,631 ಕೋಟಿ
ಗಳಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT