ವಿದೇಶಿ ಹೂಡಿಕೆ ₹ 8,634 ಕೋಟಿ

ಶನಿವಾರ, ಏಪ್ರಿಲ್ 20, 2019
28 °C

ವಿದೇಶಿ ಹೂಡಿಕೆ ₹ 8,634 ಕೋಟಿ

Published:
Updated:

ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ಏಪ್ರಿಲ್‌ ತಿಂಗಳ ಮೊದಲ ಐದು ವಹಿವಾಟು ಅವಧಿಯಲ್ಲಿ ₹ 8,634 ಕೋಟಿ ಹೂಡಿಕೆ ಮಾಡಿದ್ದಾರೆ.

ದೇಶಿ ಮತ್ತು ಜಾಗತಿಕ ಸಕಾರಾತ್ಮಕ ಅಂಶಗಳಿಂದಾಗಿ ಎಫ್‌ಪಿಐ ಒಳಹರಿವು ಹೆಚ್ಚಾಗುತ್ತಿದೆ. ಇದು ಇನ್ನೂ ಕೆಲವು ದಿನಗಳವರೆಗೆ ಮುಂದುವರಿಯಲಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ಮಾರ್ಚ್‌ನಲ್ಲಿ ₹ 45,981 ಕೋಟಿ ಹೂಡಿಕೆ ಮಾಡಿದ್ದರು. 2018–19ನೇ ಹಣಕಾಸು ವರ್ಷದಲ್ಲಿ ₹ 44,500 ಕೋಟಿ ಮೌಲ್ಯದ ಷೇರು ಮತ್ತು ಸಾಲಪತ್ರಗಳನ್ನು ಮಾರಾಟ ಮಾಡಿದ್ದರು.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !