ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ ಹೂಡಿಕೆ

Last Updated 18 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಪಿಐ) ಫೆಬ್ರುವರಿ 1 ರಿಂದ 15ರವರೆಗೆ ಷೇರುಪೇಟೆಯಲ್ಲಿ ₹ 5,300 ಕೋಟಿ ಹೂಡಿಕೆ ಮಾಡಿದ್ದಾರೆ.

2019–20ನೇ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ಸಕಾರಾತ್ಮಕ ಅಂಶಗಳು ಪ್ರಕಟವಾಗಿವೆ. ಹೀಗಾಗಿ ಬಂಡವಾಳ ಹೂಡಿಕೆಗೆ ಮುಂದಾಗಿದ್ದಾರೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

‘ಎಂಎಫ್‌’ ಸುಲಭ
ಬೆಂಗಳೂರು:
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‍ನ ಗ್ರಾಹಕರಿಗೆ ಪೇಟಿಎಂ ಮನಿ ಮೂಲಕ ಮ್ಯೂಚುವಲ್ ಫಂಡ್‍ಗಳಲ್ಲಿ ಸುಲಭವಾಗಿ ಹಣ ಹೂಡಿಕೆ ಸೌಲಭ್ಯ ಕಲ್ಪಿಸಲಾಗಿದೆ.

ಗ್ರಾಹಕರು ಬ್ಯಾಂಕ್ ಖಾತೆಯನ್ನು ಪೇಟಿಎಂ ಮನಿ ವ್ಯವಸ್ಥೆಯಲ್ಲಿ ಪ್ರಾಥಮಿಕ ಖಾತೆಯಾಗಿ ಬಳಸಬಹುದು. ಇದರಿಂದ ಮ್ಯೂಚುವಲ್ ಫಂಡ್ ಹೂಡಿಕೆ ಮತ್ತು ಹಣ ತೆಗೆಯಲು ಇದೇ ಖಾತೆ ಆಯ್ಕೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT