ಎಫ್‌ಪಿಐ ಹೂಡಿಕೆ ₹ 2,700 ಕೋಟಿ

ಬುಧವಾರ, ಮಾರ್ಚ್ 27, 2019
26 °C

ಎಫ್‌ಪಿಐ ಹೂಡಿಕೆ ₹ 2,700 ಕೋಟಿ

Published:
Updated:

ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ಮಾರ್ಚ್‌ನ ಐದು ವಹಿವಾಟು ಅವಧಿಗಳಲ್ಲಿ ₹ 2,741 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ದೇಶಿ ಮತ್ತು ಜಾಗತಿಕ ಮಟ್ಟದಲ್ಲಿ ಸಕಾರಾತ್ಮಕ ಅಂಶಗಳಿಂದಾಗಿ ವಿದೇಶಿ ಬಂಡವಾಳ ಒಳಹರಿವು ಹೆಚ್ಚಾಗುತ್ತಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಫೆಬ್ರುವರಿಯಲ್ಲಿ ವಿದೇಶಿ ಹೂಡಿಕೆದಾರರು ಬಂಡವಾಳ ಮಾರುಕಟ್ಟೆಯಲ್ಲಿ ₹ 11,182 ಕೋಟಿ ಮೌಲ್ಯದ ಷೇರುಗಳು ಮತ್ತು ಸಾಲಪತ್ರಗಳನ್ನು ಖರೀದಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !