ವಿದೇಶಿ ಬಂಡವಾಳ ಹೊರಹರಿವು ಹೆಚ್ಚಳ

7

ವಿದೇಶಿ ಬಂಡವಾಳ ಹೊರಹರಿವು ಹೆಚ್ಚಳ

Published:
Updated:

ನವದೆಹಲಿ: ಕಚ್ಚಾ ತೈಲ ದರ ಏರಿಕೆ, ರೂಪಾಯಿ ಕುಸಿತದಿಂದಾಗಿ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಪಿಐ) ಭಾರತದ ಮಾರುಕಟ್ಟೆಯಿಂದ ಬಂಡವಾಳ ಹಿಂದಕ್ಕೆ ಪಡೆಯುತ್ತಿದ್ದಾರೆ.

ಅಕ್ಟೋಬರ್‌ ತಿಂಗಳ ನಾಲ್ಕು ವಹಿವಾಟು ಅವಧಿಗಳಲ್ಲಿ ₹ 9,300 ಕೋಟಿ ಮೌಲ್ಯದ ಷೇರು ಮತ್ತು ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

ಸೆಪ್ಟೆಂಬರ್‌ನಲ್ಲಿ ₹ 21 ಸಾವಿರ ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದರು. ಮೇ ತಿಂಗಳ ಬಳಿಕ ಮಾರುಕಟ್ಟೆಯಿಂದ ಹಿಂದಕ್ಕೆ ಪಡೆದಿರುವ ಅತ್ಯಂತ ಗರಿಷ್ಠ ಮೊತ್ತ ಇದಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !