ಗುರುವಾರ , ಏಪ್ರಿಲ್ 2, 2020
19 °C

ಎಫ್‌ಪಿಐ: ₹5,072 ಕೋಟಿ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಅಕ್ಟೋಬರ್‌ 1 ರಿಂದ 18ರವರೆಗೆ ₹ 5,072 ಕೋಟಿ ಹೂಡಿಕೆ ಮಾಡಿದ್ದಾರೆ.

 ಬೇಡಿಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಸುಧಾರಣಾ ಕ್ರಮಗಳಿಂದಾಗಿ ಬಂಡವಾಳ ಒಳಹರಿವು ಹೆಚ್ಚಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

ಹೂಡಿಕೆದಾರರು ₹ 4,970 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 102 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ. ಇದರಿಂದ ಒಟ್ಟಾರೆ ಹೂಡಿಕೆ ₹ 5,072 ಕೋಟಿಗಳಷ್ಟಾಗಿದೆ.

ಸೆಪ್ಟೆಂಬರ್‌ನಲ್ಲಿ ಬಂಡವಾಳ ಮಾರುಕಟ್ಟೆಯಲ್ಲಿ ₹ 6,558 ಕೋಟಿ ಹೂಡಿಕೆ ಮಾಡಿದ್ದರು. ಅದಕ್ಕೂ ಮುನ್ನ ಜುಲೈ ಮತ್ತು ಆಗಸ್ಟ್‌ನಲ್ಲಿ ಬಂಡವಾಳ ಹಿಂದಕ್ಕೆ ಪಡೆದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು