ಭಾನುವಾರ, ಸೆಪ್ಟೆಂಬರ್ 26, 2021
21 °C

ಎಫ್‌ಪಿಐ: ₹ 16,459 ಕೋಟಿ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ಆಗಸ್ಟ್‌ನಲ್ಲಿ ₹ 16,459 ಕೋಟಿ ಹೂಡಿಕೆ ಮಾಡಿದ್ದಾರೆ. ಇದರಲ್ಲಿ ಹೆಚ್ಚಿನ ಹೂಡಿಕೆಯು ಸಾಲಪತ್ರ ಮಾರುಕಟ್ಟೆಯಲ್ಲಿ ಆಗಿದೆ.

ಹೂಡಿಕೆದಾರರು ಆಗಸ್ಟ್‌ 2ರಿಂದ 31ರವರೆಗಿನ ಅವಧಿಯಲ್ಲಿ ₹ 2,082.94 ಕೋಟಿ ಮೌಲ್ಯದ ಷೇರುಗಳನ್ನು, ₹ 14,376.2 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿ ಮಾಡಿದ್ದಾರೆ.

ಈ ಕ್ಯಾಲೆಂಡರ್ ವರ್ಷದಲ್ಲಿ ಸಾಲಪತ್ರಗಳ ಮೇಲೆ ಇದುವರೆಗೆ ಆಗಿರುವ ಗರಿಷ್ಠ ಮೊತ್ತದ ಹೂಡಿಕೆ ಇದಾಗಿದೆ. ಹೂಡಿಕೆದಾರರು ಜುಲೈನಲ್ಲಿ ₹ 7,273 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.