ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರಿಕೆ ಹಾದಿಯಲ್ಲಿ ತೈಲ: ಇಂದು ಬೆಂಗಳೂರಿನಲ್ಲಿ ಎಷ್ಟಿದೆ ಪೆಟ್ರೋಲ್‌, ಡೀಸೆಲ್‌ ದರ?

Last Updated 30 ಅಕ್ಟೋಬರ್ 2021, 3:22 IST
ಅಕ್ಷರ ಗಾತ್ರ

ದೆಹಲಿ: ಸತತ ನಾಲ್ಕನೇ ದಿನ ಇಂಧನ ದರ ಏರಿಕೆಯಾಗಿದೆ. ಶನಿವಾರ ಲೀಟರ್‌ ಮೇಲೆ 35 ಪೈಸೆಗಳಷ್ಟು ಹೆಚ್ಚಳವಾಗಿದ್ದು, ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ.

ದೆಹಲಿಯಲ್ಲಿ ಈಗ ಲೀಟರ್ ಪೆಟ್ರೋಲ್ ಬೆಲೆ ₹108.99 ಮತ್ತು ಲೀಟರ್ ಡೀಸೆಲ್ ಬೆಲೆ ₹97.72 ಆಗಿದೆ. ಮುಂಬೈನಲ್ಲಿ ಪ್ರಸ್ತುತ ಪೆಟ್ರೋಲ್ ದರ ₹114.81 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ₹105.86 ಆಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೋಲ್ಕತ್ತದಲ್ಲಿ ಕ್ರಮವಾಗಿ ₹109.46 ಮತ್ತು ₹100.84 ಮತ್ತು ಚೆನ್ನೈನಲ್ಲಿ ಕ್ರಮವಾಗಿ ₹105.74 ಮತ್ತು ₹101.92 ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ₹112.79 ಆಗಿದ್ದರೆ, ಡೀಸೆಲ್ ₹103.72ಗೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT