ಇಂದಿನ ತಾಂತ್ರಿಕ ಯುಗದಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಜನರು ಹೆಚ್ಚು ಅವಲಂಬಿತರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಮುಂದಾಲೋಚನೆ ಇಲ್ಲದೆ ಬೆಲೆ ಏರಿಕೆ ಮಾಡಿರುವುದು ಎಲ್ಲ ವಸ್ತುಗಳ ಮೇಲೆ ಪರಿಣಾಮ ಬೀರುತ್ತದೆ. ಜನ ಸಾಮಾನ್ಯರ ಬದುಕು ಬರ್ಬರವಾಗಿದೆ.

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಿಂದ ಜನಸಾಮಾನ್ಯರು, ರೈತರು, ಕೂಲಿಕಾರ್ಮಿಕರು ಮತ್ತು ಬಡವರ ಮೇಲೆ ಹೆಚ್ಚು ಪರಿಣಾಮ ಪರಿಣಾಮ ಬೀರುತ್ತದೆ. ಕೃಷಿ ಮೇಲೂ ಪರಿಣಾಮ ಬೀರಿ ರೈತರ ಬದುಕು ಮತ್ತಷ್ಟು ಅಸಹನೀಯವಾಗುತ್ತದೆ. ಯುದ್ಧದ ಹೆಸರಿನಲ್ಲಿ ಬೆಲೆ ಏರಿಕೆ ಮಾಡಿರುವುದು ಖಂಡನೀಯ.

ವಿಶ್ವಗುರು, ಎಲ್ಲ ಯುದ್ಧಗಳನ್ನು ನಿಲ್ಲಿಸುವುದಾಗಿ ಎಂದು ಹೇಳಿಕೊಳ್ಳುವವರು ಇದರಲ್ಲಿ ಏಕೆ ವಿಫಲರಾದರು ಎನ್ನುವುದು ಪ್ರಶ್ನೆಯಾಗಿದೆ. ಪಂಚರಾಜ್ಯಗಳ ಚುನಾವಣೆಯ ನಂತರ ಬೆಲೆ ಏರಿಕೆ ಮಾಡಿರುವುದು ಮೋದಿ ಗಿಮಿಕ್ ರಾಜಕಾರಣಿ ಎನ್ನುವುದು ಸ್ಪಷ್ಟವಾಗಿದೆ.

ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಏರಿಕೆ ಮಾಡಿರುವುದು ಖಂಡನೀಯ. ವಿಧಾನಸಭೆ ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವುದು ಖಂಡನೀಯ. ಜನಸಾಮಾನ್ಯರ ಮೇಲೆ ಹೊರೆ ಜಾಸ್ತಿಯಾಗಿದೆ. ಎಲ್ಲ ವಸ್ತುಗಳ ಸಾಗಾಣಿಕೆ ವೆಚ್ಚ ಜಾಸ್ತಿಯಾಗಿದೆ. ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ನೀತಿ ಜನಸಾಮಾನ್ಯರು, ಬಡವರು, ರೈತರ ಪರವಾಗಿಲ್ಲ. ಸರ್ಕಾರದ ನಿರ್ಧಾರ ಒಪ್ಪಲಾಗದು, ಕೂಡಲೇ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-16-2086961088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.