ಮಂಗಳವಾರ, ಆಗಸ್ಟ್ 3, 2021
26 °C

ಪೆಟ್ರೋಲ್, ಡೀಸೆಲ್ ದರ ಸತತ ನಾಲ್ಕನೇ ದಿನವೂ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Petrol price hike

ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಸತತ ನಾಲ್ಕನೇ ದಿನವೂ ಏರಿಕೆಯಾಗಿದೆ. ಉಭಯ ಇಂಧನಗಳ ದರವನ್ನು ಬುಧವಾರ ಪ್ರತಿ ಲೀಟರ್‌ಗೆ 40 ಪೈಸೆ ಏರಿಕೆ ಮಾಡಲಾಗಿದೆ.

ಮಂಗಳವಾರ ಪೆಟ್ರೋಲ್, ಡೀಸೆಲ್ ದರವನ್ನು ಕ್ರಮವಾಗಿ ಲೀಟರ್‌ಗೆ 54 ಹಾಗೂ 58 ಪೈಸೆ ಹೆಚ್ಚಳ ಮಾಡಲಾಗಿತ್ತು.

ಇದನ್ನೂ ಓದಿ: 

ಮಾರ್ಚ್‌ ಮಧ್ಯಭಾಗದಿಂದ ಇಂಧನ ದರದ ಪ್ರತಿ ದಿನ ಪರಿಷ್ಕರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಳಿಕೆಯಾಗುತ್ತಿರಲಿಲ್ಲ. ಭಾನುವಾರದಿಂದ ತೈಲ ಕಂಪನಿಗಳು ದರ ಪರಿಷ್ಕರಣೆ ಮತ್ತೆ ಆರಂಭಿಸಿವೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು