ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೇಲ್‌ ಇಂಡಿಯಾ ಕಂಪೆನಿ ಲಾಭ ಕುಸಿತ

Published 18 ಮೇ 2023, 16:31 IST
Last Updated 18 ಮೇ 2023, 16:31 IST
ಅಕ್ಷರ ಗಾತ್ರ

ನವದೆಹಲಿ : ಗೇಲ್‌ ಇಂಡಿಯಾ ಲಿಮಿಟೆಡ್‌ ಕಂಪನಿಯ ನಿವ್ವಳ ಲಾಭವು 2023ರ ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 77.5ರಷ್ಟು ಕುಸಿತ ಕಂಡಿದ್ದು ₹603 ಕೋಟಿಗೆ ತಲುಪಿದೆ.

2022ರ ಮಾರ್ಚ್‌ ತ್ರೈಮಾಸಿಕದಲ್ಲಿ  ನಿವ್ವಳ ಲಾಭ ₹2,683 ಕೋಟಿಯಷ್ಟು ಇತ್ತು ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಅನಿಲ ದರ ಗರಿಷ್ಠ ಮಟ್ಟದಲ್ಲಿ ಇರುವುದು ಹಾಗೂ ರಷ್ಯಾದಿಂದ ಪೂರೈಕೆಗೆ ಅಡ್ಡಿಯಾಗಿರುವುದೇ ಲಾಭದಲ್ಲಿ ಕುಸಿತ ಕಾಣಲು ಕಾರಣ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT