ಸೋಮವಾರ, ಜೂನ್ 27, 2022
21 °C

ಡಾಲರ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್ ಆದಾಯ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಾರ್ಮೆಂಟ್ಸ್ ವಲಯದ ಪ್ರಮುಖ ಕಂಪನಿಗಳಲ್ಲಿ ಒಂದಾಗಿರುವ ಡಾಲರ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್, ತನ್ನ ಹಣಕಾಸು ಫಲಿತಾಂಶ ಪ್ರಕಟಿಸಿದೆ.

ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯ ಆದಾಯವು ₹ 310 ಕೋಟಿ ಆಗಿದೆ. ಇದು ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿನ ಆದಾಯಕ್ಕೆ ಹೋಲಿಸಿದರೆ ಶೇಕಡ 29ರಷ್ಟು ಹೆಚ್ಚು.

2020–21ನೆಯ ಸಾಲಿನಲ್ಲಿ ಕಂಪನಿಯ ಆದಾಯವು ₹ 1,040 ಕೋಟಿ ಆಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಕಂಪನಿಗೆ ಬಂದ ಆದಾಯಕ್ಕೆ ಹೋಲಿಸಿದರೆ ಇದು ಶೇ 7ರಷ್ಟು ಹೆಚ್ಚು ಎಂದು ಪ್ರಕಟಣೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು