ಭಾನುವಾರ, ಜನವರಿ 17, 2021
22 °C

ಜಿಡಿಪಿ ಕುಸಿತ ಶೇ(–)7.5

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆ ದರವು ಸತತ ಎರಡು ತ್ರೈಮಾಸಿಕಗಳಲ್ಲಿ ಶೂನ್ಯಕ್ಕಿಂತ ಕಡಿಮೆ ಮಟ್ಟ ದಾಖಲಿಸಿರುವ ಕಾರಣ ದೇಶವು ಆರ್ಥಿಕ ಹಿಂಜರಿತದ ಸ್ಥಿತಿಗೆ ಜಾರಿದಂತೆ ಆಗಿದೆ.

ಏಪ್ರಿಲ್‌–ಜೂನ್‌ ತಿಂಗಳಲ್ಲಿ ದಾಖಲೆಯ ಶೇಕಡ (–)23.9ರಷ್ಟು ಕುಸಿತ ಕಂಡಿದ್ದ ಜಿಡಿಪಿ, ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ಶೇಕಡ (–)7.5ರಷ್ಟು ಕುಸಿತ ಕಂಡಿದೆ. ಕೋವಿಡ್ ಸಾಂಕ್ರಾಮಿಕ ಹರಡುವುದನ್ನು ತಡೆಯಲು ಹೇರಿದ್ದ ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಿಸಿದ ಪರಿಣಾಮವಾಗಿ ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ಕುಸಿತದ ಪ್ರಮಾಣ ಕಡಿಮೆ ಆಗಿದೆ ಎಂದು ವಿಶ್ಲೇಷಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು