ಭಾನುವಾರ, ಜುಲೈ 3, 2022
26 °C

ವಸತಿ ಯೋಜನೆಗಾಗಿ ಬೆಂಗಳೂರಿನಲ್ಲಿ 18 ಎಕರೆ ಖರೀದಿಸಿದ ಗೊದ್ರೇಜ್‌ ಪ್ರಾಪರ್ಟೀಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಸತಿ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಸಲುವಾಗಿ ಬೆಂಗಳೂರಿನ ವೈಟ್‌ಫೀಲ್ಡ್‌ ಬಳಿ 18 ಎಕರೆ ಭೂಮಿ ಖರೀದಿಸಿರುವುದಾಗಿ ರಿಯಲ್‌ ಎಸ್ಟೇಟ್‌ ಕಂಪನಿ ಗೊದ್ರೇಜ್‌ ಪ್ರಾಪರ್ಟೀಸ್‌ ಮಂಗಳವಾರ ತಿಳಿಸಿದೆ.

ಕಂಪನಿಯು ಷೇರುಪೇಟೆಗೆ ಈ ಮಾಹಿತಿ ನೀಡಿದೆ. ಖರೀದಿ ಒಪ್ಪಂದದ ಮೌಲ್ಯವನ್ನು ಕಂಪನಿ ತಿಳಿಸಿಲ್ಲ. ಮಾರುಕಟ್ಟೆ ಮೂಲಗಳ ಪ್ರಕಾರ ವೈಟ್‌ಫೀಲ್ಡ್‌ ಪ್ರದೇಶದಲ್ಲಿ ಒಂದು ಎಕರೆಗೆ ₹ 13 ಕೋಟಿಯಿಂದ ₹ 15 ಕೋಟಿ ಬೆಲೆ ಇದೆ. ಹಾಗಾಗಿ, ಖರೀದಿ ಮಾಡಲಾದ ಜಮೀನಿನ ಒಟ್ಟು ಮೌಲ್ಯವು ಅಂದಾಜು ₹ 250 ಕೋಟಿ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು