ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ: ಇಂದಿನ ದರವೆಷ್ಟು?

Last Updated 2 ಮಾರ್ಚ್ 2021, 11:47 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ 10ಗ್ರಾಂ ಚಿನ್ನದ ದರ ₹ 679ರಷ್ಟು ಇಳಿಕೆಯಾಗಿ ₹44,760ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 1,847ರಷ್ಟು ಕಡಿಮೆಯಾಗಿ ₹67,073ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದೆ. ಇದರಿಂದಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT