ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಗ್ರಾಂ ಚಿನ್ನದ ದರ ₹ 615, ಬೆಳ್ಳಿ ಕೆ.ಜಿಗೆ ₹ 2,285 ಇಳಿಕೆ

Last Updated 8 ಮಾರ್ಚ್ 2023, 21:04 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ ₹ 615ರಷ್ಟು ಇಳಿಕೆ ಕಂಡು ₹ 55,095ಕ್ಕೆ ತಲುಪಿತು. ಬೆಳ್ಳಿ ಧಾರಣೆ ಕೆ.ಜಿಗೆ ₹ 2,285ರಷ್ಟು ಕಡಿಮೆ ಆಗಿ ₹ 62,025 ರಂತೆ ಮಾರಾಟವಾಯಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಂಡಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT