ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹71 ಸಾವಿರ ದಾಟಿದ ಚಿನ್ನದ ಬೆಲೆ, ಬೆಳ್ಳಿ ದರವೂ ಏರಿಕೆ

Published 8 ಏಪ್ರಿಲ್ 2024, 10:05 IST
Last Updated 8 ಏಪ್ರಿಲ್ 2024, 10:05 IST
ಅಕ್ಷರ ಗಾತ್ರ

ಬೆಂಗಳೂರು: ಯುಗಾದಿ ಮುನ್ನಾದಿನ ಚಿನ್ನ, ಬೆಳ್ಳಿ ದರ ಮತ್ತೆ ಏರಿಕೆಯಾಗಿದೆ. 10 ಗ್ರಾಂ ನ 24 ಕ್ಯಾರೆಟ್‌ ಚಿನ್ನದ ದರ ₹440 ಏರಿಕೆಯಾಗುವ ಮೂಲಕ  ₹71,080ಕ್ಕೆ ತಲುಪಿದೆ. ಬೆಳ್ಳಿ ದರ ಕೆ.ಜಿಗೆ ₹1,076 ಏರಿಕೆಯಾಗಿದ್ದು ₹82,064ಕ್ಕೆ ತಲುಪಿದೆ.

ದೆಹಲಿಯಲ್ಲಿ 24 ಕ್ಯಾರೆಟ್‌ ಚಿನ್ನದ ದರ 10 ಗ್ರಾಂ ಗೆ ₹71,430 ಆಗಿದೆ. ಮುಂಬೈನಲ್ಲಿ ₹71,280 ಆಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರ ₹71,280 ಕ್ಕೆ ಏರಿಕೆಯಾಗಿದೆ.

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆಗಳು ಚಿನ್ನದ ಬೆಲೆ ಏರಿಕೆಯಾಗಲು ಕಾರಣವಾಗಿದೆ ಎಂದು ರಾಯಿಟರ್ಸ್‌ ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT