ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gold Rate: ಚಿನ್ನದ ದರ ₹300, ಬೆಳ್ಳಿ ₹400 ಏರಿಕೆ

Published 22 ಡಿಸೆಂಬರ್ 2023, 14:26 IST
Last Updated 22 ಡಿಸೆಂಬರ್ 2023, 14:26 IST
ಅಕ್ಷರ ಗಾತ್ರ

ನವದೆಹಲಿ: ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಆಗಿದೆ. ಚಿನ್ನದ ದರ 10 ಗ್ರಾಂ. ಗೆ ₹300 ಏರಿಕೆಯಾಗಿ, ₹63,350ರಂತೆ ಮಾರಾಟವಾಯಿತು.

ಬೆಳ್ಳಿ ಧಾರಣೆ ಕೆ.ಜಿಗೆ ₹400 ಹೆಚ್ಚಳವಾಗಿ, ₹79,500 ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿದ್ದು, ದೇಶೀಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ಹೇಳಿದ್ದಾರೆ. 

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,050 ಡಾಲರ್‌ ಮತ್ತು 24.45 ಡಾಲರ್‌ನಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT