ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ಏರಿಕೆ

Last Updated 14 ಫೆಬ್ರುವರಿ 2022, 13:03 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಸೋಮವಾರ 10 ಗ್ರಾಂಗೆ ₹ 478ರಷ್ಟು ಹೆಚ್ಚಳ ಕಂಡು, ₹ 49,519ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಹೆಚ್ಚಳ ಕಂಡಿರುವುದು ಹಾಗೂ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಆಗಿರುವುದು ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.

ಬೆಳ್ಳಿ ಬೆಲೆಯು ಕೆ.ಜಿ.ಗೆ ₹ 932ರಷ್ಟು ಹೆಚ್ಚಳವಾಗಿ ₹ 63,827ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT