ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಇಳಿಕೆ, ಬೆಳ್ಳಿ ಏರಿಕೆ

Last Updated 26 ಮಾರ್ಚ್ 2021, 16:24 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 147ರಷ್ಟು ಕಡಿಮೆ ಆಗಿದೆ. 10 ಗ್ರಾಂ ಚಿನ್ನವು ₹ 44,081ಕ್ಕೆ ಮಾರಾಟವಾಗಿದೆ.

ಬೆಳ್ಳಿಯ ಬೆಲೆಯಲ್ಲಿ ಏರಿಕೆ ಆಗಿದೆ. ಕೆ.ಜಿ. ಬೆಳ್ಳಿ ದರವು ₹ 1,036ರಷ್ಟು ಏರಿಕೆ ಆಗಿ ₹ 64,276ಕ್ಕೆ ಮಾರಾಟವಾಗಿದೆ.

‘ಡಾಲರ್‌ ಬಲಿಷ್ಠಗೊಳ್ಳುತ್ತಿರುವ ಕಾರಣ ಚಿನ್ನದ ಬೆಲೆ ಇಳಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT