ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 208, ಬೆಳ್ಳಿ ₹ 1,060 ಇಳಿಕೆ

Last Updated 3 ಆಗಸ್ಟ್ 2022, 11:02 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ. 10ಗ್ರಾಂ ಚಿನ್ನದ ದರ ₹ 208ರಷ್ಟು ಇಳಿಕೆ ಕಂಡು ₹ 51,974ರಂತೆ ಮಾರಾಟವಾಯಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹ 1060ರಷ್ಟು ಇಳಿಕೆಯಾಗಿ ₹ 57,913ಕ್ಕೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT