ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನಿವಾರ ಪೇಟೆ: ಚಿನ್ನ ₹ 259, ಬೆಳ್ಳಿ ₹ 110 ಇಳಿಕೆ

Last Updated 10 ಜೂನ್ 2021, 13:01 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 259ರಷ್ಟು ಇಳಿಕೆ ಆಗಿದ್ದು, ₹ 48,127ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 110ರಷ್ಟು ಕಡಿಮೆಯಾಗಿ ₹ 70,274ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT