ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಚಿನ್ನ, ಬೆಳ್ಳಿ ಬೆಲೆ ಇಳಿಕೆ

Last Updated 7 ಜನವರಿ 2022, 11:46 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 301ರಷ್ಟು ಇಳಿಕೆಯಾಗಿದ್ದು, ₹ 46,415ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಆಗಿರುವ ಕಾರಣ, ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 402ರಷ್ಟು ಇಳಿಕೆಯಾಗಿ ₹ 59,044ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT