ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 302, ಬೆಳ್ಳಿ ₹ 1,533 ಇಳಿಕೆ

Last Updated 22 ಮಾರ್ಚ್ 2021, 12:00 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ ₹ 302ರಷ್ಟು ಇಳಿಕೆಯಾಗಿ ₹ 44,269ರಂತೆ ಮಾರಾಟವಾಯಿತು.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,533ರಷ್ಟು ಇಳಿಕೆ ಕಂಡು ₹ 65,319ಕ್ಕೆ ತಲುಪಿತು.

ಈ ವಾರ ಹರಾಜಾಗಲಿರುವ ಅಮೆರಿಕದ ಬಾಂಡ್‌ನತ್ತ ಹೂಡಿಕೆದಾರರು ಗಮನ ಹರಿಸಿದ್ದಾರೆ. ಇದರಿಂದಾಗಿ ಚಿನ್ನದ ದರ ಇಳಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT