ಮಂಗಳವಾರ, ಏಪ್ರಿಲ್ 20, 2021
27 °C

10 ಗ್ರಾಂ ಚಿನ್ನದ ಬೆಲೆ ₹ 342 ಇಳಿಕೆ, ಬೆಳ್ಳಿ ಬೆಲೆಯಲ್ಲಿಯೂ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಶುಕ್ರವಾರದ ವಹಿವಾಟಿನಲ್ಲಿ ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ₹ 342ರಷ್ಟು ತಗ್ಗಿ, ₹ 45,599ಕ್ಕೆ ಮಾರಾಟವಾಯಿತು. ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 2,007ರಷ್ಟು ಕಡಿಮೆ ಆಗಿ ₹ 67,419ಕ್ಕೆ ಮಾರಾಟವಾಯಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿಯ ಬೆಲೆ ತಗ್ಗಿದ್ದು ದೇಶಿ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ಕಾರಣವಾಯಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು