ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ಇಳಿಕೆ

Last Updated 25 ಫೆಬ್ರುವರಿ 2021, 15:43 IST
ಅಕ್ಷರ ಗಾತ್ರ

ನವದೆಹಲಿ: 10 ಗ್ರಾಂ ಚಿನ್ನದ ಬೆಲೆ ಗುರುವಾರ ₹ 358ರಷ್ಟು ಇಳಿಕೆ ಆಗಿದ್ದು, ಇಲ್ಲಿನ ಚಿನಿವಾರ ಪೇಟೆಯಲ್ಲಿ ₹ 45,959ಕ್ಕೆ ಮಾರಾಟವಾಗಿದೆ. ಕೆ.ಜಿ. ಬೆಳ್ಳಿ ಬೆಲೆಯು ₹ 151ರಷ್ಟು ಹೆಚ್ಚಳ ಆಗಿ ₹ 69,159ಕ್ಕೆ ಮಾರಾಟವಾಗಿದೆ.

ಚಿನ್ನದ ಬೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗಿರುವ ಇಳಿಕೆಯು ದೇಶಿ ಮಾರುಕಟ್ಟೆಯ ಮೇಲೆಯೂ ಪ್ರಭಾವ ಬೀರಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟಿಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT