ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಗ್ರಾಂ ಚಿನ್ನದ ದರ ₹372 ರಷ್ಟು ಇಳಿಕೆ

Last Updated 24 ಡಿಸೆಂಬರ್ 2022, 4:31 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ₹372ರಷ್ಟು ಇಳಿಕೆ ಕಂಡು 10 ಗ್ರಾಂಗೆ ₹54,853ರಂತೆ ಮಾರಾಟವಾಯಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಂಡಿದ್ದರಿಂದ ದೇಶಿದಲ್ಲಿಯೂ ಅದರ ಪರಿಣಾಮ ಕಂಡುಬಂದಿತು. ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT