ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹375, ಬೆಳ್ಳಿ ದರ ₹ 898ರಷ್ಟು ಇಳಿಕೆ

Last Updated 3 ನವೆಂಬರ್ 2021, 15:55 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ ₹ 375ರಷ್ಟು ಇಳಿಕೆ ಆಗಿದ್ದು, ₹ 46,411ರಂತೆ ಮಾರಾಟ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಇಳಿಕೆ ಕಂಡಿರುವುದು ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ವೃದ್ಧಿಯಾಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 898ರಷ್ಟು ಕಡಿಮೆ ಆಗಿದ್ದು ₹ 62,052ರಂತೆ ಮಾರಾಟ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT