ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ದರ ₹ 402 ಇಳಿಕೆ

Last Updated 17 ನವೆಂಬರ್ 2021, 16:17 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರವು 10 ಗ್ರಾಂಗೆ ₹ 402ರಷ್ಟು ಕಡಿಮೆ ಆಗಿ, ₹ 48,116ಕ್ಕೆ ತಲುಪಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 528ರಷ್ಟು ಇಳಿಕೆ ಕಂಡು ₹ 65,218ರಂತೆ ಮಾರಾಟ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT