ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 534, ಬೆಳ್ಳಿ ₹ 628 ಇಳಿಕೆ

Last Updated 10 ಡಿಸೆಂಬರ್ 2020, 12:40 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರಗಳಲ್ಲಿ ಇಳಿಕೆ ಆಗಿದೆ. ಚಿನ್ನದ ದರ 10 ಗ್ರಾಂಗೆ ₹ 534ರಷ್ಟು ಕಡಿಮೆಯಾಗಿದ್ದು ₹ 48,652ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 628ರಷ್ಟು ಕಡಿಮೆಯಾಗಿ ₹ 62,711ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT