ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 614, ಬೆಳ್ಳಿ ₹ 1,799 ಇಳಿಕೆ

Last Updated 2 ಸೆಪ್ಟೆಂಬರ್ 2020, 12:42 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಎರಡು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನ, ಬೆಳ್ಳಿ ದರ ಬುಧವಾರ ಇಳಿಕೆ ಕಂಡಿತು.

10 ಗ್ರಾಂ ಚಿನ್ನದ ದರ ₹ 614ರಷ್ಟು ಇಳಿಕೆಯಾಗಿ ₹ 52,314ರಲ್ಲಿ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,799ರಷ್ಟು ಕಡಿಮೆಯಾಗಿ ₹ 71,202ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆಯಾಗಿದೆ, ಅದು ದೇಶಿ ಮಾರುಕಟ್ಟೆಯ ಮೇಲೆಯೂ ಪ್ರತಿಫಲಿಸಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT