ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 243, ಬೆಳ್ಳಿ ₹ 216 ಇಳಿಕೆ

Last Updated 22 ಡಿಸೆಂಬರ್ 2020, 14:00 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ದರ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 243ರಷ್ಟು ಇಳಿಕೆಯಾಗಿ ₹ 49,653ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 216ರಷ್ಟು ಕಡಿಮೆಯಾಗಿ ₹ 67,177ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆದ ದರ ಇಳಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನ, ಬೆಳ್ಳಿ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT